Tag: ಅಭಿವೃದ್ಧಿ ನಿರ್ಮಾಣ

ದಕ್ಷಿಣ ಭಾರತಕ್ಕೆ ಇನ್ನೂ 3 ಬುಲೆಟ್ ರೈಲುಗಳ ಭರವಸೆ ನೀಡಿದ ಪ್ರಧಾನಿ ಮೋದಿ: Pm Modi promises 3bullet trains.

ಬಿಜೆಪಿಯ ಲೋಕಸಭೆಯ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಇನ್ನೂ 3 ಬುಲೆಟ್ ರೈಲುಗಳ ಭರವಸೆ ನೀಡಿದ ಪ್ರಧಾನಿ ಮೋದಿ. ಅಹಮದಾಬಾದ್‌ನಿಂದ ಮುಂಬೈಗೆ ಸಂಪರ್ಕ ಕಲ್ಪಿಸುವ ಮೊದಲ ಕಾರಿಡಾರ್‌ನ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನೂ ಮೂರು ಕಾರಿಡಾರ್‌ಗಳ…