Tag: PM Modi

BJP ಬಂಡಾಯ ಅಭ್ಯರ್ಥಿ K.S.ಈಶ್ವರಪ್ಪ ಕರ್ನಾಟಕದಲ್ಲಿ ಪ್ರಚಾರಕ್ಕೆ ಪ್ರಧಾನಿ ಮೋದಿ ಫೋಟೋ ಬಳಕೆ

2024ರ ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ವಿರುದ್ಧ ಕೆಎಸ್ ಈಶ್ವರಪ್ಪ ಕಣಕ್ಕೆ ಇಳಿದಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಈಶ್ವರಪ್ಪ ಅವರ ದಿಟ್ಟ…